ಮಡಿಕೇರಿ, ಜ. ೫: ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾ. ೨೩ ರಂದು ಬೆಳಿಗ್ಗೆ ೯ ಗಂಟೆಯಿAದ ತಾಳತ್ತಮನೆ ಆಟದ ಮೈದಾನದಲ್ಲಿ ಜಿಲ್ಲಾಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ಮಕ್ಕಳ ಮ್ಯಾರಥಾನ್ ನಡೆಯಲಿದೆ

ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸುವವರು ತಾ. ೨೨ ರೊಳಗಾಗಿ ೯೪೮೦೨೫೧೯೩೮, ೮೪೩೧೧೬೮೭೮೩ ದೂರವಾಣಿಗಳನ್ನು ಸಂಪರ್ಕಿಸಿ, ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.