ಕೂಡಿಗೆ. ಜ. ೯: ಕೂಡಿಗೆ ಗ್ರಾ.ಪಂ. ಸದಸ್ಯ ಅರುಣ್ ರಾವ್ ಮೇಲೆ ನಿನ್ನೆ ನಡೆದಿದ್ದ ಹಲ್ಲೆ ಪ್ರಕರಣ ಸಂಬAಧ ಗ್ರಾ.ಪಂ. ಅಧ್ಯಕ್ಷೆ ಮಂಗಳ ಪ್ರಕಾಶ್ ಅವರ ಪತಿ ಪ್ರಕಾಶ್ ಹಾಗೂ ಅರುಣ್ ರಾವ್ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪರಸ್ಪರ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.