ಕೂಡಿಗೆ, ಜ. ೧೦: ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ "೧೦ನೇ ತರಗತಿಯ ನಂತರ ಮುಂದೇನು?" ಎಂಬ ಕಾರ್ಯಕ್ರಮವನ್ನು ಆಯೋಜಿಸ ಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜಿಜ್ಞಾಸೆಗೆ ಸೂಕ್ತ ಸಲಹೆ ಸೂಚನೆ ಮಾರ್ಗದರ್ಶನ ಗಳನ್ನು ನೀಡುತ್ತಾ ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾ ಪರೀಕ್ಷೆಗಳನ್ನು ಎದುರಿಸುವ ರೀತಿ, ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ೧೦ನೇ ತರಗತಿಯ ಪರೀಕ್ಷೆಯ ನಂತರದ ಶಿಕ್ಷಣ, ಬದುಕು ಕಟ್ಟಿಕೊಳ್ಳಲು ಬೇಕಾಗಿರುವ ವೃತ್ತಿಪರ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ರೀತಿ, ಜೀವನಕ್ಕೆ ಬೇಕಾಗಿರುವ ನೈತಿಕ ಶಿಕ್ಷಣ ಮುಂತಾದವುಗಳ ಮೌಲ್ಯಯುತ ವಿಷಯಗಳ ಕುರಿತು ಸಂಪನ್ಮೂಲಗಳ ವ್ಯಕ್ತಿಗಳಾದ ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜಿನ ಲೋಕೇಶ್, ನಾಗರಾಜ್, ಮಂಜುನಾಥ ಸಮಗ್ರವಾದ ಮಾಹಿತಿ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆ ಕೂಡಿಗೆ, ಜ. ೧೦: ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ "೧೦ನೇ ತರಗತಿಯ ನಂತರ ಮುಂದೇನು?" ಎಂಬ ಕಾರ್ಯಕ್ರಮವನ್ನು ಆಯೋಜಿಸ ಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜಿಜ್ಞಾಸೆಗೆ ಸೂಕ್ತ ಸಲಹೆ ಸೂಚನೆ ಮಾರ್ಗದರ್ಶನ ಗಳನ್ನು ನೀಡುತ್ತಾ ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾ ಪರೀಕ್ಷೆಗಳನ್ನು ಎದುರಿಸುವ ರೀತಿ, ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ೧೦ನೇ ತರಗತಿಯ ಪರೀಕ್ಷೆಯ ನಂತರದ ಶಿಕ್ಷಣ, ಬದುಕು ಕಟ್ಟಿಕೊಳ್ಳಲು ಬೇಕಾಗಿರುವ ವೃತ್ತಿಪರ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ರೀತಿ, ಜೀವನಕ್ಕೆ ಬೇಕಾಗಿರುವ ನೈತಿಕ ಶಿಕ್ಷಣ ಮುಂತಾದವುಗಳ ಮೌಲ್ಯಯುತ ವಿಷಯಗಳ ಕುರಿತು ಸಂಪನ್ಮೂಲಗಳ ವ್ಯಕ್ತಿಗಳಾದ ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜಿನ ಲೋಕೇಶ್, ನಾಗರಾಜ್, ಮಂಜುನಾಥ ಸಮಗ್ರವಾದ ಮಾಹಿತಿ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ಹೆಚ್.ಎನ್. ಸುಬ್ರಮಣ್ಯ, ಮಾಜಿ ಯೋಧ ಪುಟ್ಟೇಗೌಡ, ಸುಬ್ರಮಣ್ಯ, ನಾಗ್ರೇಂದ್ರ ಸೇರಿದಂತೆ ಮುಖ್ಯೋಪಾಧ್ಯಾಯ, ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.