ಕಡAಗ, ಜ. ೧೦: ಕರಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಕ್ಕಳ ಸಂತೆ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯೆ ನೇತ್ರಾವತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ವಿಲೀನ್, ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ, ಸಹ ಶಿಕ್ಷಕಿ ದಮಯಂತಿ, ಅಂಗನವಾಡಿ ಕಾರ್ಯಕರ್ತೆ ಲಿಬ್ರಾಹಿಂ, ಗ್ರಂಥಾಲಯ ಮೇಲ್ವಿಚಾರಕಿ ರಿನಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.