ಕುಶಾಲನಗರ, ಜ. ೧೨: ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಕೊಡಗು ಜಿಲ್ಲೆಯತ್ತ ಪ್ರಯಾಣಿಸುವ ಸುಳಿವು ದೊರೆತ ಮೈಸೂರು ಜಿಲ್ಲಾ ಪೊಲೀಸರು ಮೈಸೂರು-ಕೊಡಗು ಗಡಿ ಭಾಗದಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದ ದೃಶ್ಯ ಕಂಡು ಬಂತು.

ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ನಡೆಸುತ್ತಿರುವ ಮೈಸೂರು ಜಿಲ್ಲಾ ವಿಶೇಷ ಪೊಲೀಸ್ ತಂಡಕ್ಕೆ ದೊರೆತ ಮಾಹಿತಿಯಂತೆ ರವಿ ಕೊಡಗು ಜಿಲ್ಲೆಯ ಕಡೆಗೆ ಬರುತ್ತಿರುವ ಸುಳಿವಿನ ಹಿನ್ನೆಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಸಿ ಮೈಸೂರು ಗಡಿ ಭಾಗ ಕೊಪ್ಪದಲ್ಲಿ ಮಾಡುತ್ತಿದ್ದ ದೃಶ್ಯ ಕಂಡು ಬಂತು.

ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ನಡೆಸುತ್ತಿರುವ ಮೈಸೂರು ಜಿಲ್ಲಾ ವಿಶೇಷ ಪೊಲೀಸ್ ತಂಡಕ್ಕೆ ದೊರೆತ ಮಾಹಿತಿಯಂತೆ ರವಿ ಕೊಡಗು ಜಿಲ್ಲೆಯ ಕಡೆಗೆ ಬರುತ್ತಿರುವ ಸುಳಿವಿನ ಹಿನ್ನೆಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಸಿ ಮೈಸೂರು ಗಡಿ ಭಾಗ ಕೊಪ್ಪದಲ್ಲಿ ರುವ ಆರೋಪಕ್ಕೆ ಸಂಬAಧಿಸಿದAತೆ ಮೈಸೂರಿನ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.