ಮಡಿಕೇರಿ, ಜ. ೨೦: ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಮ್ಮಿಕೊಂಡಿರುವ ಕೋವಿಡ್ -೧೯ ನಿರೋಧಕ ಲಸಿಕಾ ಮೇಳ ತಾ. ೨೧ ರಂದು (ಇಂದು) ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ.