ಕುಶಾಲನಗರ, ಜ. ೨೧: ಮುಂಬರುವ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಕುಶಾಲನಗರ ರಾಷ್ಟಿçÃಯ ಹಬ್ಬ ಆಚರಣಾ ಸಮಿತಿಯ ಸಭೆ ನಡೆಯಿತು.

ಕುಶಾಲನಗರ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ವಿವಿಧ ಉಪಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.