ಮಡಿಕೇರಿ, ಜ. ೨೨: ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಫಣೀಂದ್ರ ಅವರು ಇಂದು ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಿಂದ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಇತರರು ಇದ್ದರು.