ಮಡಿಕೇರಿ, ಜ. ೨೨: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೊಡಗು ಜಿಲ್ಲಾ ಸಮಿತಿಯ ಶತಮಾನೋತ್ಸವ ಕಾರ್ಯಕ್ರಮ ಮಡಿಕೇರಿಯ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸೋಮವಾರಪೇಟೆಯ ಮನೋಹರ್ ನೇತೃತ್ವದ ಮಡಿಕೇರಿ, ಜ. ೨೨: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೊಡಗು ಜಿಲ್ಲಾ ಸಮಿತಿಯ ಶತಮಾನೋತ್ಸವ ಕಾರ್ಯಕ್ರಮ ಮಡಿಕೇರಿಯ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸೋಮವಾರಪೇಟೆಯ ಮನೋಹರ್ ನೇತೃತ್ವದ ಲಹರಿ ಮೆಲೋಡೀಸ್ ತಂಡದ ವತಿಯಿಂದ ಏರ್ಪಡಿಸಿದ್ದ ಸಂಗೀತ ರಸಮಂಜರಿ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು.

ತAಡದ ಪರವಾಗಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ನೃತ್ಯ ತಂಡದ ಕಲಾವಿದರು ಪ್ರದರ್ಶಿಸಿದ ನೃತ್ಯ ಜನಮನ ಸೂರೆಗೊಂಡಿತು. ಕಿಂಗ್ಸ್ನ ಮಹೇಶ್ ಹಾಗೂ ಕಿರಣ್ ಮಾರ್ಗದರ್ಶನದಲ್ಲಿ ನೃತ್ಯ ಪ್ರದರ್ಶನ ಮಾಡಿದರು.