ನಾಪೋಕ್ಲು, ಜ. ೨೫: ಉತ್ತಮ ವ್ಯಕ್ತಿತ್ವ ಹೊಂದಿದ ಪ್ರಜೆಗಳಿಂದ ಸದೃಢ ಸಮಾಜದ ನಿರ್ಮಾಣ ಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಚೌರಿರ ಜಗತ್ ತಿಮ್ಮಯ್ಯ ಹೇಳಿದರು.

ಸಮೀಪದ ಹೊದವಾಡದ ರಾಫಲ್ಸ್ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬರು ಧನಾತ್ಮಕ ಚಿಂತನೆ, ಶಿಸ್ತು, ಸಮಯ ಪಾಲನೆ ಇತರ ಮಾತುಗಳನ್ನು ಆಲಿಸುವ ವ್ಯವಧಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಹಿರಿಯ ವೈದ್ಯ ಅಬ್ದುಲ್ ಅಜೀಜ್, ಖಾಲಿದ್ ಹಾಜಿ ಹಾಕತ್ತೂರು, ಶಿಕ್ಷಕ ಮೆಹಬೂಬ್ ಸಾಬ್ ನಮ್ಮ ಅನಿಸಿಕೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ರಾಫೆಲ್ಸ್ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ನಾಪೋಕ್ಲು, ಜ. ೨೫: ಉತ್ತಮ ವ್ಯಕ್ತಿತ್ವ ಹೊಂದಿದ ಪ್ರಜೆಗಳಿಂದ ಸದೃಢ ಸಮಾಜದ ನಿರ್ಮಾಣ ಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಚೌರಿರ ಜಗತ್ ತಿಮ್ಮಯ್ಯ ಹೇಳಿದರು.

ಸಮೀಪದ ಹೊದವಾಡದ ರಾಫಲ್ಸ್ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬರು ಧನಾತ್ಮಕ ಚಿಂತನೆ, ಶಿಸ್ತು, ಸಮಯ ಪಾಲನೆ ಇತರ ಮಾತುಗಳನ್ನು ಆಲಿಸುವ ವ್ಯವಧಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಹಿರಿಯ ವೈದ್ಯ ಅಬ್ದುಲ್ ಅಜೀಜ್, ಖಾಲಿದ್ ಹಾಜಿ ಹಾಕತ್ತೂರು, ಶಿಕ್ಷಕ ಮೆಹಬೂಬ್ ಸಾಬ್ ನಮ್ಮ ಅನಿಸಿಕೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ರಾಫೆಲ್ಸ್ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ