ಮಡಿಕೇರಿ, ಜ. ೨೪: ರಮ್ಯಾ ವರ್ಕ್ ಶಾಪ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಗೂಡ್ಸ್ ವಾಹನ ವೊಂದು ಮಗುಚಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.