ಮಡಿಕೇರಿ, ಜ. ೨೪ : ಮಣ್ಣು ಮತ್ತು ನೀರಿನ ಸಂರಕ್ಷಣೆಯ ಸಂದೇಶ ಸಾರುವ ರೋಟರಿಯ ಮಹತ್ವದ ಬೈಕ್ ಜಾಥಾ, ರೈಡ್ ಫಾರ್ ರೋಟರಿಗೆ ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ಸ್ವಾಗತ ಕೋರಲಾಯಿತು.

ಏಳನೇ ಆವೃತ್ತಿಯ ರೈಡ್ ಫಾರ್ ರೋಟರಿಯಲ್ಲಿ ಈ ವರ್ಷ ೧೬ ದೇಶಗಳ ೪೧ ಬೈಕ್ ಸವಾರರು ಪಾಲ್ಗೊಂಡಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಾಜಿ ಗವರ್ನರ್ ಡಾ.ರವಿ ಅಪ್ಪಾಜಿ, ರೋಟರಿ ವಲಯ ೬ ರ ಸಹಾಯಕ ಗವರ್ನರ್ ರತನ್ ತಮ್ಮಯ್ಯ, ರೋಟರಿ ಅಧ್ಯಕ್ಷ ಕಾಂಡAಡ ಕಾರ್ಯಪ್ಪ, ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಅಂತರರಾಷ್ಟಿçÃಯ ಸೇನಾ ಸಮಿತಿ ಅಧ್ಯಕ್ಷ ದೇವಣೀರ ಕಿರಣ್, ಗೀತಾ ಗಿರೀಶ್, ಶರತ್, ಅಮರ್, ಇನ್ನರ್ ವೀಲ್ ಸಂಸ್ಥೆಯ ಮುಂದಿನ ವರ್ಷದ ಜಿಲ್ಲಾಧ್ಯಕ್ಷೆ ಪೂರ್ಣಿಮಾ ರವಿ ಸೇರಿದಂತೆ ರೋಟರಿ ಪ್ರಮುಖರು ರೈಡ್ ಫಾರ್ ರೋಟರಿ ತಂಡವನ್ನು ಸ್ವಾಗತಿಸಿದರು.

ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲ ಹೊತ್ತು ಮಣ್ಣು ಮತ್ತು ನೀರಿನ ಸಂರಕ್ಷಣೆಯ ಸಂದೇಶ ಫಲಕದೊಂದಿಗೆ ತಮ್ಮ ಜಾಥಾದ ಉದ್ದೇಶದ ಮಾಹಿತಿ ನೀಡಿದ ಸವಾರರು ತರುವಾಯ ಕಾಲೇಜು ರಸ್ತೆ, ರಾಜಾಸೀಟ್ ರಸ್ತೆಗಾಗಿ ಮೇಕೇರಿ ಗ್ರಾಮಕ್ಕೆ ತೆರಳಿದರು.

ಈ ಸಂದರ್ಭ ಮಾತನಾಡಿದ ನ್ಯೂಯಾರ್ಕ್ನ ಜೈನ್ಸಿ ಕ್ಲೇವರ್ಡ್ ಭಾರತ ಅತ್ಯಂತ ಸುಂದರವಾದ ಪ್ರಾಕೃತಿಕ ಶ್ರೀಮಂತಿಕೆಯ ದೇಶವಾಗಿದೆ. ಅದರಲ್ಲಿಯೂ ಮಡಿಕೇರಿ, ಜ. ೨೪ : ಮಣ್ಣು ಮತ್ತು ನೀರಿನ ಸಂರಕ್ಷಣೆಯ ಸಂದೇಶ ಸಾರುವ ರೋಟರಿಯ ಮಹತ್ವದ ಬೈಕ್ ಜಾಥಾ, ರೈಡ್ ಫಾರ್ ರೋಟರಿಗೆ ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ಸ್ವಾಗತ ಕೋರಲಾಯಿತು.

ಏಳನೇ ಆವೃತ್ತಿಯ ರೈಡ್ ಫಾರ್ ರೋಟರಿಯಲ್ಲಿ ಈ ವರ್ಷ ೧೬ ದೇಶಗಳ ೪೧ ಬೈಕ್ ಸವಾರರು ಪಾಲ್ಗೊಂಡಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಾಜಿ ಗವರ್ನರ್ ಡಾ.ರವಿ ಅಪ್ಪಾಜಿ, ರೋಟರಿ ವಲಯ ೬ ರ ಸಹಾಯಕ ಗವರ್ನರ್ ರತನ್ ತಮ್ಮಯ್ಯ, ರೋಟರಿ ಅಧ್ಯಕ್ಷ ಕಾಂಡAಡ ಕಾರ್ಯಪ್ಪ, ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಅಂತರರಾಷ್ಟಿçÃಯ ಸೇನಾ ಸಮಿತಿ ಅಧ್ಯಕ್ಷ ದೇವಣೀರ ಕಿರಣ್, ಗೀತಾ ಗಿರೀಶ್, ಶರತ್, ಅಮರ್, ಇನ್ನರ್ ವೀಲ್ ಸಂಸ್ಥೆಯ ಮುಂದಿನ ವರ್ಷದ ಜಿಲ್ಲಾಧ್ಯಕ್ಷೆ ಪೂರ್ಣಿಮಾ ರವಿ ಸೇರಿದಂತೆ ರೋಟರಿ ಪ್ರಮುಖರು ರೈಡ್ ಫಾರ್ ರೋಟರಿ ತಂಡವನ್ನು ಸ್ವಾಗತಿಸಿದರು.

ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲ ಹೊತ್ತು ಮಣ್ಣು ಮತ್ತು ನೀರಿನ ಸಂರಕ್ಷಣೆಯ ಸಂದೇಶ ಫಲಕದೊಂದಿಗೆ ತಮ್ಮ ಜಾಥಾದ ಉದ್ದೇಶದ ಮಾಹಿತಿ ನೀಡಿದ ಸವಾರರು ತರುವಾಯ ಕಾಲೇಜು ರಸ್ತೆ, ರಾಜಾಸೀಟ್ ರಸ್ತೆಗಾಗಿ ಮೇಕೇರಿ ಗ್ರಾಮಕ್ಕೆ ತೆರಳಿದರು.

ಈ ಸಂದರ್ಭ ಮಾತನಾಡಿದ ನ್ಯೂಯಾರ್ಕ್ನ ಜೈನ್ಸಿ ಕ್ಲೇವರ್ಡ್ ಭಾರತ ಅತ್ಯಂತ ಸುಂದರವಾದ ಪ್ರಾಕೃತಿಕ ಶ್ರೀಮಂತಿಕೆಯ ದೇಶವಾಗಿದೆ. ಅದರಲ್ಲಿಯೂ