ಮುಳ್ಳೂರು, ಜ. ೨೭ : ಸಮೀಪದ ಗುಡುಗಳಲೆ ಜಯದೇವ ಜಾನುವಾರು ಜಾತ್ರಾ ಸಮಿತಿ ವತಿಯಿಂದ ಜಾತ್ರೋತ್ಸವ ಅಂಗವಾಗಿ ತಾ. ೨೮ ಮತ್ತು ೨೯ರಂದು ೨ ದಿನ ಹಗಲು ಮತ್ತು ರಾತ್ರಿ ಜಾತ್ರಾ ಮೈದಾನದಲ್ಲಿ ಸಾರ್ವಜನಿಕರಿಗೆ ಕಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.