ಮಡಿಕೇರಿ, ಜ. ೨೭: ಕೊಡಗು ಪತ್ರಕರ್ತರ ಸಂಘದ ವತಿಯಿಂದ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರೊಂದಿಗೆ ಫೆ. ೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮಡಿಕೇರಿ ಪತ್ರಿಕಾಭವನದಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.