ಮಡಿಕೇರಿ, ಜ. ೨೬: ಮಡಿಕೇರಿ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿಯಾಗಿದ್ದ ಗಜೇಂದ್ರಪ್ರಸಾದ್ ಅವರು ವರ್ಗಾವಣೆಗೊಂಡಿದ್ದಾರೆ. ಇದೀಗ ಅವರು ಮೈಸೂರು ನಗರಕ್ಕೆ ಎಸಿಪಿಯಾಗಿ ನಿಯೋಜಿತರಾಗಿದ್ದಾರೆ. ಗಜೇಂದ್ರ ಪ್ರಸಾದ್ ಅವರ ಸ್ಥಾನಕ್ಕೆ ಕಾರವಾರದ ಜಗದೀಶ್ ಅವರನ್ನು ನೇಮಕ ಮಾಡಲಾಗಿದೆ.