ವೀರಾಜಪೇಟೆ, ಜ. ೨೬: ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿನ ವೈಜ್ಞಾನಿಕ ಮತ್ತು ಕೌಶಲ್ಯ ಆಧಾರಿತ ಕಲೆಗಳನ್ನು ಗುರುತಿಸಲು ಮಕ್ಕಳ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಹೇಳಿದರು.
ವೀರಾಜಪೇಟೆಯ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಕಲ್ತೋಡು ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಮಕ್ಕಳಿಗೆ ಸಮಗ್ರ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಈ ಕಲಿಕಾ ಹಬ್ಬವನ್ನು ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಆಚರಿಸಲಾಗುತ್ತಿದೆ. ಈ ಹಬ್ಬದಲ್ಲಿ ವಿದ್ಯಾರ್ಥಿಗಳು ತಾವೇ ಶ್ರೀಶೈಲ ಬೀಳಗಿ
ವೀರಾಜಪೇಟೆ, ಜ. ೨೬: ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿನ ವೈಜ್ಞಾನಿಕ ಮತ್ತು ಕೌಶಲ್ಯ ಆಧಾರಿತ ಕಲೆಗಳನ್ನು ಗುರುತಿಸಲು ಮಕ್ಕಳ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಹೇಳಿದರು.
ವೀರಾಜಪೇಟೆಯ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಕಲ್ತೋಡು ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಮಕ್ಕಳಿಗೆ ಸಮಗ್ರ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಈ ಕಲಿಕಾ ಹಬ್ಬವನ್ನು ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಆಚರಿಸಲಾಗುತ್ತಿದೆ. ಈ ಹಬ್ಬದಲ್ಲಿ ವಿದ್ಯಾರ್ಥಿಗಳು ತಾವೇ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಶಶಿಕಾಂತ್ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧ ಹಾಗೂ ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಮಣಿ, ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಅಯ್ಯಪ್ಪ, ಬಿಆರ್ಸಿ ಗೀತಾಂಜಲಿ, ಸಿಆರ್ಪಿ ವೆಂಕಟೇಶ್, ಪ್ರಾಥಮಿಕ ಸಂಘದ ನಿರ್ದೇಶಕ ದೇವರಾಜ್, ತಾಲೂಕು ದೈಹಿಕ ಶಿಕ್ಷಣ ಉಪಾಧ್ಯಕ್ಷ ತಮ್ಮಯ್ಯ, ಹೆಗ್ಗಳ ಶಾಲೆಯ ಮುಖ್ಯ ಶಿಕ್ಷಕರಾದ ಸುನಿತಾ ಬಿ.ಎಂ. ಹೆಗ್ಗಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಿ.ಎಂ. ಆಶಿಯಾ, ಸರಸ್ವತಿ ಮತ್ತು ಸಹ ಶಿಕ್ಷಕಿಯರು, ಅಡುಗೆ ಸಿಬ್ಬಂದಿ, ಅತಿಥಿ ಶಿಕ್ಷಕರು ಕ್ಲಸ್ಟರ್ನ ೧೬ ಶಾಲೆಯ ಕಲಿಕಾ ಹಬ್ಬಕ್ಕೆ ಆಯ್ಕೆಯಾಗಿರುವ ೧೨೦ ಮಕ್ಕಳು ಶಿಕ್ಷಕರು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು ಪಾಲ್ಗೊಂಡಿದ್ದರು.