ವೀರಾಜಪೇಟೆ, ಜ. ೨೬: ವಿದ್ಯಾರ್ಥಿಗಳ ಪ್ರತಿಭೆಯನ್ನು ತೋರಲು ಶಾಲೆಯಲ್ಲಿ ನಡೆಯುತ್ತಿರುವ ಕಲಿಕಾ ಹಬ್ಬ ಸರಕಾರದ ಉತ್ತಮ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಹೇಳಿದರು. ವೀರಾಜಪೇಟೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ ೨೦೨೨-೨೩ನೇ ಸಾಲಿನ ವೀರಾಜಪೇಟೆ ಕ್ಲಸ್ಟರ್ ‘ಕಲಿಕಾ ಹಬ್ಬ' ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಕಲಿಕಾ ಹಬ್ಬದ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ಹೊರಹೊಮ್ಮಲು ಅವಕಾಶ ದೊರಕಿದಂತಾಗಿದೆ ಎಂದ ಅವರು, ವಿದ್ಯಾರ್ಥಿಗಳು ದುಶ್ಚಟಗಳನ್ನು ದೂರ ಮಾಡಿ ಈ ವರ್ಷದ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸುವು ದರೊಂದಿಗೆ ತಮ್ಮ ಗುರಿ ಮುಟ್ಟುವಂತಾಗಬೇಕು ಎಂದರು.
ಪುರಸಭೆ ಸದಸ್ಯೆ ಆಶಾ ಸುಬ್ಬಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹೆಚ್ಚು ಕಲಿಯುವ ನಿಟ್ಟಿನಲ್ಲಿ ಚಟುವಟಿಕೆಗಳಲ್ಲಿ ಭಾಗವಹಿಸಲು ಕಲಿಕಾ ಹಬ್ಬ ಸಹಕಾರಿಯಾಗಲಿದೆ. ಇದರಿಂದ ಜ್ಞಾನ ಹೆಚ್ಚಲಿದೆ. ಮಕ್ಕಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗುವಂತೆ ಹೇಳಿದರು.
ಕ್ಷೇತ್ರ ಸಮಪನ್ಮೂಲ ಸಮನ್ವ ಯಾಧಿಕಾರಿ ವನಜಾಕ್ಷಿ ಮಾತನಾಡಿ, ಕಲಿಕಾ ಹಬ್ಬ ಮುಗಿಯುವ ಹಂತದಲ್ಲಿದ್ದು, ಶಿಕ್ಷಕರ ಸಹಕಾರದಿಂದ ಮಕ್ಕಳು ಸಂಭ್ರಮಿಸುತ್ತಿದ್ದಾರೆ. ವಿದ್ಯಾಥಿಗಳು ಕಲಿತಿರುವುದನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವಂತಾಗಬೇಕು ಎಂದರು.
ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಪ್ರತೀಕಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಲಿಕಾ ಹಬ್ಬದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಕಾಕೋಟುಪರಂಬು ಕ್ಲಸ್ಟರ್‌ನ ಶ್ರೀನಿವಾಸ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್, ಸದಸ್ಯೆ ಪುಷ್ಪ, ಬೇಟೋಳಿ ಶಾಲೆ ಮತ್ತು ಕೆದಮುಳ್ಳೂರು ಶಾಲಾ ಮುಖ್ಯ ಶಿಕ್ಷಕರಾದ ಸೀತಾ ಮತ್ತು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸುವು ದರೊಂದಿಗೆ ತಮ್ಮ ಗುರಿ ಮುಟ್ಟುವಂತಾಗಬೇಕು ಎಂದರು.

ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಪ್ರತೀಕಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಲಿಕಾ ಹಬ್ಬದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಕಾಕೋಟುಪರಂಬು ಕ್ಲಸ್ಟರ್‌ನ ಶ್ರೀನಿವಾಸ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್, ಸದಸ್ಯೆ ಪುಷ್ಪ, ಬೇಟೋಳಿ ಶಾಲೆ ಮತ್ತು ಕೆದಮುಳ್ಳೂರು ಶಾಲಾ ಮುಖ್ಯ ಶಿಕ್ಷಕರಾದ ಸೀತಾ ಮತ್ತು ಜ್ಞಾನಮಣಿ, ಬಿಆರ್‌ಪಿ ಕೆ.ಸಿ. ಗೀತಾಂಜಲಿ, ಮತ್ತಿತರರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕ ತಮ್ಮಯ್ಯ ಸ್ವಾಗತಿಸಿದರು. ಶಿಕ್ಷಕರಾದ ನಸೀಮಾ ನಿರೂಪಿಸಿದರೆ, ಮಧನ್ ವಂದಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಕಲಿಕಾ ಕಾರ್ಯಕ್ರಮ ನಡೆಯಿತು.