ಮಡಿಕೇರಿ, ಜ. ೨೯: ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ಪದಾಧಿಕಾರಿಗಳು ಭೇಟಿಯಾಗಿ ಅಭಿನಂದಿಸಿದರು. ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.