ಮಡಿಕೇರಿ, ಜ. ೩೧: ತಾ. ೧೭ ರಿಂದ ೨೪ ರವರೆಗೆ ರಾಜಸ್ಥಾನದ ಉದಯ್‌ಪುರದಲ್ಲಿ ನಡೆದ ‘ಯೋನೆಕ್ಸ್ ಸನ್‌ರೈಸ್ ಆಲ್ ಇಂಡಿಯಾ ಮಾಸ್ರ‍್ಸ್ ರ‍್ಯಾಂಕಿAಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮಡಿಕೇರಿಯ ತಾತಪಂಡ ಜ್ಯೋತಿ ಸೋಮಯ್ಯ ಅವರು ೫೫ ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡರು.

ಇವರು ಪ್ರಸ್ತುತ ಮಡಿಕೇರಿಯ ಮ್ಯಾನ್ಸ್ ಕಾಂಪೌAಡ್‌ನಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಮಕ್ಕಳಿಗೆ ಬ್ಯಾಡ್ಮಿಂಟನ್ ತರಬೇತಿ ನೀಡುತ್ತಿದ್ದಾರೆ.