ಸೋಮವಾರಪೇಟೆ, ಫೆ. ೧: ಟ್ಯಾಕ್ಸಿ ಡ್ರೆöÊರ್ಸ್ ಆರ್ಗನೈಸೇಷನ್ನ ತಾಲೂಕು ಘಟಕದ ವತಿಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಚಾಲಕ ಚೈತನ್ಯೋಭವ ಕಾರ್ಯಕ್ರಮದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಡಾನ್ಸ್ ಲ್ಯಾಬ್ ತಂಡ ಪ್ರಥಮ ಸ್ಥಾನವನ್ನು ಪಡೆಯಿತು.
ದ್ವಿತೀಯ ಸ್ಥಾನವನ್ನು ಸೋಮವಾರಪೇಟೆ, ಫೆ. ೧: ಟ್ಯಾಕ್ಸಿ ಡ್ರೆöÊರ್ಸ್ ಆರ್ಗನೈಸೇಷನ್ನ ತಾಲೂಕು ಘಟಕದ ವತಿಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಚಾಲಕ ಚೈತನ್ಯೋಭವ ಕಾರ್ಯಕ್ರಮದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಡಾನ್ಸ್ ಲ್ಯಾಬ್ ತಂಡ ಪ್ರಥಮ ಸ್ಥಾನವನ್ನು ಪಡೆಯಿತು.

ದ್ವಿತೀಯ ಸ್ಥಾನವನ್ನು ಪ್ರತೀಕ್ ಹಾಗೂ ಶಶಿ ಆಯ್ಕೆಯಾದರು.
ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ಯಾಕ್ಸಿ ಡ್ರೆöÊರ್ಸ್ ಆರ್ಗನೈಸೇಷನ್ನ ತಾಲ್ಲೂಕು ಘಟಕದ ಅಧ್ಯಕ್ಷ ರವಿ ವಹಿಸಿದ್ದರು. ಈ ಸಂದರ್ಭ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಕೆ.ಎನ್. ದೀಪಕ್ ಸೇರಿದಂತೆ ಇತರರು ಇದ್ದರು.