ಮಡಿಕೇರಿ, ಫೆ. ೩: ಮಡಿಕೇರಿ ತಾಲೂಕಿನ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. ೫ ರಂದು ಸಂಜೆ ೪ ಗಂಟೆಯಿAದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.

ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿ, ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೊರೆ ಎಂ.ಎಸ್. ಕೋರಿದ್ದಾರೆ.