ಸೋಮವಾರಪೇಟೆ, ಫೆ. ೩: ಸಮೀಪದ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಪ್ರಯೋಗಾಲಯಕ್ಕೆ ಪಾರ್ವತಿ ಗ್ಯಾಸ್ ಏಜೆನ್ಸಿಯ ಮಾಲೀಕರಾದ ಎಸ್.ಎ. ಮುರಳೀಧರ್‌ರವರು ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡಿದರು.
ಈ ಸಂದರ್ಭ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಮುಖ್ಯ ಶಿಕ್ಷಕ ಯಶ್ವಂತ್‌ಕುಮಾರ್, ಸಹ ಶಿಕ್ಷಕರು ಇದ್ದರು.