ಮಡಿಕೇರಿ, ಫೆ. ೧೦ : ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ವು ತಾ. ೧೩ ರಿಂದ ೧೫ ರವರೆಗೆ ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.