ಕೂಡಿಗೆ, ಫೆ. ೧೬: ಚಿಕ್ಕ ಅಳುವಾರ ಗ್ರಾಮದಲ್ಲಿರುವ ಶ್ರೀ ಶನೇಶ್ವರ ದೇವಾಲಯ ಸಮಿತಿಯ ವತಿಯಿಂದ ತಾ.೧೮ ರಂದು ಮಹಾ ಶಿವರಾತ್ರಿ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ಸಮಿತಿಯ ಅಧ್ಯಕ್ಷ ಅಣ್ಣಯ್ಯ ತಿಳಿಸಿದ್ದಾರೆ.
ತಾ.೨೦ರಂದು ಶನೇಶ್ವರ ಸ್ವಾಮಿ ಜಯಂತಿಯ ಅಂಗವಾಗಿ ಪೌರಾಣಿಕ ನಾಟಕ ಏರ್ಪಡಿಸಲಾಗಿದೆ.