ಮಡಿಕೇರಿ, ಫೆ. ೧೭: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಪ್ರಯುಕ್ತ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗೂರು ಪೂಳೆಮಾಡು ದೇವಸ್ಥಾನದ ಸಮುದಾಯ ಭವನದ ಸಭಾಂಗಣದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ತಾ. ೨೦ರಂದು ಬೆಳಿಗ್ಗೆ ೧೦ ಗಂಟೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ತಿಳಿಸಿದ್ದಾರೆ.