ಮಡಿಕೇರಿ, ಫೆ. ೧೯: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ತಾ. ೨೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರ ತಾಲೂಕಿನ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದಲ್ಲಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ತಿಳಿಸಿದ್ದಾರೆ.