ಮಡಿಕೇರಿ, ಫೆ. ೨೦ : ಮಡಿಕೇರಿ ವಿದ್ಯುತ್ ಉಪ-ಕೇಂದ್ರ ೬೬/೧೧ ಕೆವಿ ಹೊರಹೋಗುವ ಎಫ್ ೧೨ ರಾಜಾಸೀಟ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೨೨ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯ ವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಮಂಗಳೂರು ರಸ್ತೆ, ಡಿ.ಸಿ ಆಫೀಸ್, ಇಂದಿರಾನಗರ, ಹೊಸಬಡಾವಣೆ, ಹಾಕಿಮೈದಾನ, ಡೇರಿಫಾರಂ, ಎಫ್‌ಎಂಸಿ ಕಾಲೇಜು, ವಿದ್ಯಾನಗರ, ಮುಳಿಯ ಲೇಔಟ್, ಕನ್ನಿಕಾ ಬಡಾವಣೆ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.