ಸುಂಟಿಕೊಪ್ಪ, ಫೆ. ೨೨: ಹಟ್ಟಿಹೊಳೆ ನಿರ್ಮಲ ವಿದ್ಯಾ ಭವನ ಶಾಲೆ ಹಾಗೂ ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ಯುವರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿ.ಎಸ್.ಕೆ ರಾಷ್ಟಿçÃಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಮಾದಾಪುರ ವ್ಯಾಪ್ತಿಯ ಹಟ್ಟಿಹೂಳೆ ನಿರ್ಮಲ ವಿದ್ಯಾಭವನ ಶಾಲೆಯ ವಿದ್ಯಾರ್ಥಿಗಳು ೧೧ ವರ್ಷದ ಬಾಲಕರ ವಿಭಾಗದಲ್ಲಿ ಎ. ಸಜಿನ್ ಕಟಾ ಹಾಗೂ ಕುಮಿತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದರೆ, ೧೨ ವರ್ಷದ ಬಾಲಕರ ವಿಭಾಗದಲ್ಲಿ ಡೀನ್ ಅಪ್ಪಣ್ಣ ಕಟಾ ಹಾಗೂ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ೧೨ ವರ್ಷದ ವಿಭಾಗದಲ್ಲಿ ಎಂ.ಎಸ್. ಕವನ ಕಟಾ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದರೆ, ೧೩ ವರ್ಷ ವಿಭಾಗದಲ್ಲಿ ಮರಿಯಾ ಜೋಶ್ನ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ,೧೩ ವರ್ಷದ ವಿಭಾಗದಲ್ಲಿ ಜಿ.ಸಿ.ಮೌನ ಕಟಾ ವಿಭಾಗದಲ್ಲಿ ದ್ವಿತೀಯ, ೧೩ ವರ್ಷದ ಕಟಾ ವಿಭಾಗದಲ್ಲಿ ಲಿಖಿತ ತೃತೀಯ ಸ್ಥಾನ ಪಡೆದಿರುತ್ತಾರೆ.
ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ೧೧ ವರ್ಷದ ಕಟಾ ವಿಭಾಗದಲ್ಲಿ ವಿ.ಆರ್.ವರ್ಷ ಪ್ರಥಮ ಸ್ಥಾನ, ಆರ್. ಜೀವಿಕ ಕಟಾ ವಿಭಾಗದಲ್ಲಿ ದ್ವಿತೀಯ ಹಾಗೂ ಕುಮಿತೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ೧೨ ವರ್ಷ ಬಾಲಕರ ವಿಭಾಗದಲ್ಲಿ ಎಂ.ಎಸ್. ದಿಗಂತ್ ಪ್ರಥಮ ಸ್ಥಾನ, ೧೦ ವರ್ಷ ಬಾಲಕರ ವಿಭಾಗದಲ್ಲಿ ಡಿ.ಎ. ಮನೀಶ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಕಾವೇರಿ ಮನೋಜ್ ೧೦ ವರ್ಷದ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ೧೧ ವರ್ಷದ ಬಾಲಕರ ವಿಭಾಗದಲ್ಲಿ ಕೆ.ಎಲ್. ಶೋಭಿತ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಎಸ್.ಡಿ. ಪ್ರಧನ್ ಪೊನ್ನಣ್ಣ ೧೨ ವರ್ಷದ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಿತೆ ವಿಭಾಗದಲ್ಲಿ ಪ್ರಥಮ ಸ್ಥಾನ, ೧೦ ವರ್ಷ ಬಾಲಕರ ವಿಭಾಗದಲ್ಲಿ ಡಿ.ಎ. ಮನೀಶ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಕಾವೇರಿ ಮನೋಜ್ ೧೦ ವರ್ಷದ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ೧೧ ವರ್ಷದ ಬಾಲಕರ ವಿಭಾಗದಲ್ಲಿ ಕೆ.ಎಲ್. ಶೋಭಿತ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಎಸ್.ಡಿ. ಪ್ರಧನ್ ಪೊನ್ನಣ್ಣ ೧೨ ವರ್ಷದ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಿತೆ ವಿಭಾಗದಲ್ಲಿ