ಮಡಿಕೇರಿ, ಫೆ. ೨೩: ಮಾಲ್ದಾರೆ ಗ್ರಾಮ ಪಂಚಾಯಿತಿಯ ೨೦೨೨-೨೩ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆ ತಾ. ೨೭ ರಂದು ಪೂರ್ವಾಹ್ನ ೧೧ ಗಂಟೆಗೆ ಗ್ರಾಮ ಪಂಚಾಯಿತಿಯ ಮುಂಭಾಗದ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಮೀರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.