ಮಡಿಕೇರಿ, ಫೆ. ೨೫: ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೧ ಕೋಟೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೨೬ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ರೇಸ್‌ಕೋರ್ಸ್, ಕಾಲೇಜು ರಸ್ತೆ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.