ಮಡಿಕೇರಿ, ಮಾ. ೨: ರಾಜಾಸೀಟ್ ಉದ್ಯಾನವನದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಿರುವ ಸಾಹಸೋದ್ಯನವನ್ನು ತಾ. ೩ ರಂದು (ಇಂದು) ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.