ಕೂಡಿಗೆ, ಮಾ. ೩: ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲನಗರದ ಎಸ್. ಆದಂ ಆಯ್ಕೆಯಾಗಿದ್ದಾರೆ. ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ನ ಅಧ್ಯಕ್ಷ ಅಬ್ದುಲ್ ಖಾದರ್ ಅವರ ಅಧ್ಯಕ್ಷತೆಯಲ್ಲಿ ಮೂರ್ನಾಡುವಿನಲ್ಲಿ ನಡೆದ ಸಭೆಯಲ್ಲಿ ಆದಂ ಅವರನ್ನು ಸರ್ವ ಸದಸ್ಯರು ಆಯ್ಕೆಗೊಳಿಸಿದ್ದಾರೆ.