ಸುಂಟಿಕೊಪ್ಪ, ಮಾ. ೧೨: ಇಲ್ಲಿನ ಕಲ್ಲೂರು ಗ್ರಾಮದ ಪ್ರಕಾಶ್ ಮತ್ತು ಅನುರಾಧ
ದಂಪತಿ ಪುತ್ರಿ ಹೆಚ್.ಪಿ. ವಂದನಾ ಮಂಗಳೂರು ವಿಶ್ವವಿದ್ಯಾನಿಲಯ ಇತ್ತೀಚೆಗೆ ನಡೆಸಿದ ಅಂತಿಮ ವರ್ಷದ ಕನ್ನಡ ಎಂ.ಎ. ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾಳೆ.