ಕುಶಾಲನಗರ, ಮಾ. ೧೩: ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ವಿಶ್ವ ಮಹಿಳಾ ದಿನದ ಶುಭಾಶಯ ಪರಸ್ಪರ ಹಂಚಿಕೊAಡ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕಿಯರು ಮಹಿಳಾ ಸಿಬ್ಬಂದಿಗಳು ಕೇಕ್ ಕತ್ತರಿಸಿ ಸಿಹಿ ವಿತರಿಸಿದರು. ಕುಶಾಲನಗರ ವ್ಯಾಪ್ತಿಯ ಖಾಸಗಿ ಕಾಲೇಜುಗಳ ಮಹಿಳಾ ಉಪನ್ಯಾಸಕರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.