ಮಡಿಕೇರಿ, ಮಾ.೧೩: ಶಾಲಾ ಶಿಕ್ಷಣ, ಸಾಕ್ಷರತಾ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವÀ ಬಿ.ಸಿ.ನಾಗೇಶ್ ಅವರು ತಾ. ೧೫ ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ ೯ ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.