ಮಡಿಕೇರಿ, ಮಾ. ೧೪: ಶ್ರೀ ರವಿಶಂಕರ ವಿದ್ಯಾ ಮಂದಿರ ಶಾಲೆಯ ಏಳನೆಯ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಶಾಲೆಯ ವಿದ್ಯಾಭವನದಲ್ಲಿ ಇತ್ತೀಚೆಗೆ ಆಚರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳು ಪ್ರಾರ್ಥನೆ ಮಾಡಿ ಎಲ್ಲರನ್ನು ಸ್ವಾಗತ ಮಾಡಿದರು.

ಮಕ್ಕಳಿಗೆ ಪ್ರೋತ್ಸಾಹ ನೀಡುವ ಮಡಿಕೇರಿ, ಮಾ. ೧೪: ಶ್ರೀ ರವಿಶಂಕರ ವಿದ್ಯಾ ಮಂದಿರ ಶಾಲೆಯ ಏಳನೆಯ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಶಾಲೆಯ ವಿದ್ಯಾಭವನದಲ್ಲಿ ಇತ್ತೀಚೆಗೆ ಆಚರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳು ಪ್ರಾರ್ಥನೆ ಮಾಡಿ ಎಲ್ಲರನ್ನು ಸ್ವಾಗತ ಮಾಡಿದರು.

ಮಕ್ಕಳಿಗೆ ಪ್ರೋತ್ಸಾಹ ನೀಡುವ ಉಪಹಾರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.