ಸುಂಟಿಕೊಪ್ಪ, ಮಾ. ೧೬ : ಅಖಿಲ ಭಾರತ ನಾಗರಿಕ ಸೇವಾ ಫುಟ್‌ಬಾಲ್ ಪಂದ್ಯಾಟಕ್ಕೆ ಸುಂಟಿಕೊಪ್ಪ ಪಿಡಿಓ ವೇಣುಗೋಪಾಲ್ ನಾಯಕರಾಗಿ ಆಯ್ಕೆಗೊಂಡಿರುವ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇಣುಗೋಪಾಲ್ ಅವರನ್ನು ಬ್ಲೂಬಾಯ್ಸ್ ಯೂತ್ ಕ್ಲಬ್ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇಣುಗೋಪಾಲ್ ಅವರನ್ನು ಬ್ಲೂಬಾಯ್ಸ್ ಯೂತ್ ಕ್ಲಬ್