ಮಡಿಕೇರಿ, ಮಾ. ೧೬: ರಾಜ ರತ್ನ ಸೇವಾ ಸಮಿತಿ ವತಿಯಿಂದ ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಜನ್ಮ ದಿನದ ಅಂಗವಾಗಿ ತಾ. ೧೭ ರಂದು ಮೂರ್ನಾಡು ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಬೆಳಿಗ್ಗೆ ೧೦ ರಿಂದ ಅಪರಾಹ್ನ ೧ ಗಂಟೆಯ ತನಕ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಜೀವನ್ ಚೆಟ್ಟಿಮಾಡ ೬೩೬೦೯೮೪೬೯೦, ಮಂಜು ಗೋಪಿನಾಥನ್, ೯೬೮೬೦೮೯೦೨೯ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.