ಮಡಿಕೇರಿ, ಮಾ. ೨೧: ಮಡಿಕೇರಿಯಲ್ಲಿರುವ ಮಿಲಿಟರಿ ಕ್ಯಾಂಟೀನಿಗೆ ತಾ. ೨೨ ರಂದು (ಇಂದು) ಯುಗಾದಿ ಹಬ್ಬದ ಪ್ರಯುಕ್ತ ರಜೆ ಇರುವುದರಿಂದ ಯಾವುದೇ ವ್ಯಾಪಾರ ವಹಿವಾಟು ಇರುವುದಿಲ್ಲ ಎಂದು ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.