ಭಾಗಮಂಡಲ, ಮಾ. ೨೩: ಸಮೀಪದ ಐಯಂಗೇರಿ ಗ್ರಾಮ ಪಂಚಾಯಿತಿಯಲ್ಲಿ ಮೀನು ಮಾರಾಟ ಪ್ರಕ್ರಿಯೆಗೆ ಸಂಬAಧಿಸಿದAತೆ ಟೆಂಡರ್ ಪ್ರಕ್ರಿಯೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.

ಒಂದು ಲಕ್ಷ ರೂ. ಠೇವಣಿ ಇರಿಸಿ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಇದರಿಂದಾಗಿ ಗ್ರಾಮದ ಮೀನು ಮಾರಾಟಗಾರರು ಹೆಚ್ಚಿನ ಬೆಲೆಗೆ ಮಾರಾಟ ಮಾಡಬೇಕಾಗುತ್ತದೆ. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗುತ್ತದೆ ಎಂದು ಭಾಗಮಂಡಲ, ಮಾ. ೨೩: ಸಮೀಪದ ಐಯಂಗೇರಿ ಗ್ರಾಮ ಪಂಚಾಯಿತಿಯಲ್ಲಿ ಮೀನು ಮಾರಾಟ ಪ್ರಕ್ರಿಯೆಗೆ ಸಂಬAಧಿಸಿದAತೆ ಟೆಂಡರ್ ಪ್ರಕ್ರಿಯೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.

ಒಂದು ಲಕ್ಷ ರೂ. ಠೇವಣಿ ಇರಿಸಿ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಇದರಿಂದಾಗಿ ಗ್ರಾಮದ ಮೀನು ಮಾರಾಟಗಾರರು ಹೆಚ್ಚಿನ ಬೆಲೆಗೆ ಮಾರಾಟ ಮಾಡಬೇಕಾಗುತ್ತದೆ. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗುತ್ತದೆ ಎಂದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಪಿಡಿಓ ಅವರನ್ನು ಗ್ರಾಮಸ್ಥರು ಒತ್ತಾಯಿಸಿದರು. ಇದಕ್ಕೆ ಒಪ್ಪದಿದ್ದಾಗ ಪಂಚಾಯಿತಿ ಸದಸ್ಯ ರಶೀದ್ ಸೇರಿದಂತೆ ಗ್ರಾಮಸ್ಥರು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆಗೆ ಮುಂದಾದರು. ನಂತರ ಟೆಂಡರ್ ಪ್ರಕ್ರಿಯೆಯನ್ನು ಮುಂದೂಡಲಾಯಿತು.