ಕುಶಾಲನಗರ, ಮಾ. ೨೩ ಅರ್ಹ ಪಲಾನುಭವಿಗಳಿಗೆ ಕುಶಾಲನಗರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಜಾಗದ ಹಕ್ಕು ಪತ್ರ ವಿತರಣೆ ಮಾಡಿದರು.
ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕುಶಾಲನಗರ, ಮಾ. ೨೩ ಅರ್ಹ ಪಲಾನುಭವಿಗಳಿಗೆ ಕುಶಾಲನಗರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಜಾಗದ ಹಕ್ಕು ಪತ್ರ ವಿತರಣೆ ಮಾಡಿದರು.
ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎಂದು ಮಾಹಿತಿ ಒದಗಿಸಿದರು.
ಈ ಸಂದರ್ಭ ತಾಲೂಕು ತಹಶೀಲ್ದಾರ್ ಪ್ರಕಾಶ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಎಂ.ಎನ್. ಕುಮಾರಪ್ಪ, ಕೆಂಚೇಶ್ವರ, ಸುಮ ಸುದೀಪ್ ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.