ಮಡಿಕೇರಿ, ಮಾ. ೨೩ : ನಾಪೋಕ್ಲುವಿನ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ತಾ. ೨೪ ರಿಂದ (ಇಂದಿನಿAದ) ೨೬ರವರೆಗೆ ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಮತ್ತು ಹಗ್ಗ ಜಗ್ಗಾಟ ಪಂದ್ಯಾವಳಿ ಆಯೋಜಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಾಪೋಕ್ಲು ಭಜರಂಗದಳ ಸಂಚಾಲಕ ಬಿ.ಸಿ. ರಾಧಾಕೃಷ್ಣ ರೈ; ನಾಪೋಕ್ಲು ಹಳೆ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ತಾ. ೨೪ರಂದು (ಇಂದು) ಬೆಳಿಗ್ಗೆ ೯.೩೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಹಿಂಪ ಸಂಚಾಲಕ ನಾಟೋಳಂಡ ಸಚಿನ್ ವಹಿಸುವರು. ಮುಖ್ಯ ಅತಿಥಿಗಳಾಗಿ ಬೆಳೆಗಾರ ಬಿದ್ದಾಟಂಡ ದಿನೇಶ್, ಸಮಾಜ ಸೇವಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ವಿಹಿಂಪ ಪ್ರಮುಖ ಮುನಿಕೃಷ್ಣ, ಸಮಾಜ ಸೇವಕ ಡಾ.ಮಂಥರ್ ಗೌಡ, ಉದ್ಯಮಿ ರೋಷನ್, ಠಾಣಾಧಿಕಾರಿ ಮಂಜುನಾಥ್ ಸೇರಿದಂತೆ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕ್ರಿಕೆಟ್ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಉದ್ಘಾಟನೆ ತಾ.೨೬ರಂದು ಬೆಳಿಗ್ಗೆ ೯ ಗಂಟೆಗೆ ನಡೆಯಲಿದ್ದು, ಎರಡನೇ ಪಂದ್ಯಾವಳಿಯು ೧೦.೩೦ಕ್ಕೆ ನಡೆಯಲಿದೆ. ಅಂತಿಮ ಪಂದ್ಯಾಟ ಮಧ್ಯಾಹ್ನ ೧೨.೩೦ಕ್ಕೆ ನಡೆಯಲಿದ್ದು, ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ೩.೩೦ ಗಂಟೆಗೆ ಹಗ್ಗ ಜಗ್ಗಾಟ ನಡೆಯಲಿದೆ ಎಂದು ತಿಳಿಸಿದರು.
ಕ್ರಿಕೆಟ್ನಲ್ಲಿ ವಿಜೇತರಾಗುವ ತಂಡಕ್ಕೆ ಪ್ರಥಮ ರೂ. ೫೦ ಸಾವಿರ, ದ್ವಿತೀಯ ೨೫ ಸಾವಿರ ನಗದು ಹಾಗೂ ಟ್ರೋಫಿ, ಹಗ್ಗ ಜಗ್ಗಾಟದಲ್ಲಿ ವಿಜೇತರಾಗುವ ತಂಡಕ್ಕೆ ರೂ. ೧೫ ವಿಹಿಂಪ ಪ್ರಮುಖ ಮುನಿಕೃಷ್ಣ, ಸಮಾಜ ಸೇವಕ ಡಾ.ಮಂಥರ್ ಗೌಡ, ಉದ್ಯಮಿ ರೋಷನ್, ಠಾಣಾಧಿಕಾರಿ ಮಂಜುನಾಥ್ ಸೇರಿದಂತೆ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕ್ರಿಕೆಟ್ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಉದ್ಘಾಟನೆ ತಾ.೨೬ರಂದು ಬೆಳಿಗ್ಗೆ ೯ ಗಂಟೆಗೆ ನಡೆಯಲಿದ್ದು, ಎರಡನೇ ಪಂದ್ಯಾವಳಿಯು ೧೦.೩೦ಕ್ಕೆ ನಡೆಯಲಿದೆ. ಅಂತಿಮ ಪಂದ್ಯಾಟ ಮಧ್ಯಾಹ್ನ ೧೨.೩೦ಕ್ಕೆ ನಡೆಯಲಿದ್ದು, ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ೩.೩೦ ಗಂಟೆಗೆ ಹಗ್ಗ ಜಗ್ಗಾಟ ನಡೆಯಲಿದೆ ಎಂದು ತಿಳಿಸಿದರು.
ಕ್ರಿಕೆಟ್ನಲ್ಲಿ ವಿಜೇತರಾಗುವ ತಂಡಕ್ಕೆ ಪ್ರಥಮ ರೂ. ೫೦ ಸಾವಿರ, ದ್ವಿತೀಯ ೨೫ ಸಾವಿರ ನಗದು ಹಾಗೂ ಟ್ರೋಫಿ, ಹಗ್ಗ ಜಗ್ಗಾಟದಲ್ಲಿ ವಿಜೇತರಾಗುವ ತಂಡಕ್ಕೆ ರೂ. ೧೫