ಮಡಿಕೇರಿ, ಮಾ. ೨೩ : ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಡುವ ಕೊಳಕೇರಿ ಹಾಗೂ ಕಕ್ಕಬೆ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಕೋಕೇರಿ ಗ್ರಾಮದಲ್ಲಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ಸರಿಪಡಿಸಿಕೊಡಬೇಕೆಂದು ಒತ್ತಾಯಿಸಿ ತಾ.೨೫ರಂದು ಕೊಳಕೇರಿಯಲ್ಲಿ ರಸ್ತೆ ತಡೆ ಹಾಗೂ ಪ್ರತಿಭಟನೆ ಹಮ್ಮಿಕೊಂಡಿರುವದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಹಿರಿಯರಾದ ಚೇನಂಡ ಜಪ್ಪು ದೇವಯ್ಯ; ನಾಪೋಕ್ಲು ಹೆದ್ದಾರಿಯನ್ನು ಮಡಿಕೇರಿ, ಮಾ. ೨೩ : ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಡುವ ಕೊಳಕೇರಿ ಹಾಗೂ ಕಕ್ಕಬೆ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಕೋಕೇರಿ ಗ್ರಾಮದಲ್ಲಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ಸರಿಪಡಿಸಿಕೊಡಬೇಕೆಂದು ಒತ್ತಾಯಿಸಿ ತಾ.೨೫ರಂದು ಕೊಳಕೇರಿಯಲ್ಲಿ ರಸ್ತೆ ತಡೆ ಹಾಗೂ ಪ್ರತಿಭಟನೆ ಹಮ್ಮಿಕೊಂಡಿರುವದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಹಿರಿಯರಾದ ಚೇನಂಡ ಜಪ್ಪು ದೇವಯ್ಯ; ನಾಪೋಕ್ಲು ಹೆದ್ದಾರಿಯನ್ನು