ಮಡಿಕೇರಿ, ಮಾ. ೨೫: ನಗರದ ಆಂಜನೇಯ ದೇವಾಲಯದಲ್ಲಿ ರಾಮೋತ್ಸವ ಪ್ರಯುಕ್ತ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ತಾ.೨೪ ರಂದು ಮಡಿಕೇರಿ ರಾಮಾಂಜನೇಯ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ ನಡೆಯಿತು.