*ಗೋಣಿಕೊಪ್ಪ, ಮಾ. ೨೫ : ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಅಂಗವಾಗಿ ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಹಾಗೂ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾ. ೨೬ ರಂದು (ಇಂದು) ತಿತಿಮತಿ ಆಯಿರ ಸುಳಿ ಹಾಡಿಯಲ್ಲಿ ಯುಗಾದಿ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ಪೊನ್ನಂಪೇಟೆ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಎನ್. ಎನ್. ದಿನೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.