ಸೋಮವಾರಪೇಟೆ, ಮಾ. ೨೬: ಇಲ್ಲಿನ ಶ್ರೀ ಆಂಜನೇಯ ದೇವಾಲಯದಲ್ಲಿ ಶ್ರೀರಾಮನವಮಿ ಉತ್ಸವ ಪ್ರಯುಕ್ತ ವಿಶೇಷ ಪೂಜೆಗಳು ನಡೆಯುತ್ತಿದ್ದು, ಈ ಪ್ರಯುಕ್ತ ದೇವಾಲಯದಲ್ಲಿ ಶನಿವಾರ ಶ್ರೀ ಆಂಜನೇಯ ದೇವರಿಗೆ ಕೇಸರಿ ಅಲಂಕಾರದೊAದಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಿತು.