ಮಡಿಕೇರಿ, ಮಾ. ೨೭ : ಮಡಿಕೇರಿ ಆಂಜನೇಯ ದೇವಾಲಯದಲ್ಲಿ ರಾಮೋತ್ಸವ ಸಮಿತಿ ವತಿಯಿಂದ ಆಯೋಜನೆಗೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಡಿಕೇರಿ ಶೃತಿಲಯ ಕಲಾ ತಂಡದಿAದ ವೃಂದ ಗಾಯನ ಕಾರ್ಯಕ್ರಮ ನಡೆಯಿತು.