ವೀರಾಜಪೇಟೆ, ಮಾ. ೨೭: ದಂತ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಹುಟ್ಟುಹಾಕಬೇಕು. ಜಗತ್ತು ಎದುರು ನೋಡುವಂತೆ ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗೆ ಮುಂದಾಗುವAತೆ ಅಂತರರಾಷ್ಟಿçÃಯ ದಂತ ವೈದ್ಯಕೀಯ ಕಾರ್ಯಾಗಾರದ ಸಹ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷರು ಮತ್ತು ಯುರೇಷೀಯನ್ ಆಸೋಶಿಯೆಷನ್ ಆಫ್ ಆರ್ಥೊಡಾಂಟಿಕ್ಸ್ ಅಧ್ಯಕ್ಷ ಪ್ರೊ. ಡಾ. ರಾಲ್ಫ್ ಜೋಹನ್ಸ್ ರೇಡಾಲಸ್ಕಿ ಕರೆ ನೀಡಿದರು.

ಇಲ್ಲಿನ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದೇಶದ ಪ್ರಥಮ ಭಾರತ-ಅಂತರರಾಷ್ಟಿçÃಯ ದಂತ ವೈದ್ಯಕೀಯ ಕಾರ್ಯಾಗಾರಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದ ಪ್ರೊ. ಡಾ. ರಾಲ್ಫ್ ಜೋಹನ್ಸ್ ರೇಡಾಲಸ್ಕಿ ಅವರು, ಇಂದು ಜಗತ್ತು ಏನನ್ನು ಬಯಸುತ್ತದೆ, ಅದರೊಂದಿಗೆ ವೈದ್ಯಕೀಯ ಸಂಶೋಧಕರು ವಿವಿಧ ರೀತಿಯ ಸಂಶೋಧನೆಗೆ ಮುಂದಾಗಬೇಕು. ದಂತಗಳ ಬಗ್ಗೆ ಕಾಳಜಿ ಮತ್ತು ವೈದ್ಯಕೀಯ ಉಪಯುಕ್ತತೆಯನ್ನು ಕಂಡುಕೊಳ್ಳಬೇಕು ಎಂದರು.

ಕೊಡಗು ದಂತ ವೈದ್ಯಕೀಯ ವಿದ್ಯಾಲಯದ ಡೀನ್ ಮತ್ತು ಅಂತರರಾಷ್ಟಿçÃಯ ಕಾರ್ಯಗಾರದ ಆಯೋಜಕ ಡಾ. ಸುನೀಲ್ ಮುದ್ದಯ್ಯ ವೀರಾಜಪೇಟೆ, ಮಾ. ೨೭: ದಂತ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಹುಟ್ಟುಹಾಕಬೇಕು. ಜಗತ್ತು ಎದುರು ನೋಡುವಂತೆ ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗೆ ಮುಂದಾಗುವAತೆ ಅಂತರರಾಷ್ಟಿçÃಯ ದಂತ ವೈದ್ಯಕೀಯ ಕಾರ್ಯಾಗಾರದ ಸಹ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷರು ಮತ್ತು ಯುರೇಷೀಯನ್ ಆಸೋಶಿಯೆಷನ್ ಆಫ್ ಆರ್ಥೊಡಾಂಟಿಕ್ಸ್ ಅಧ್ಯಕ್ಷ ಪ್ರೊ. ಡಾ. ರಾಲ್ಫ್ ಜೋಹನ್ಸ್ ರೇಡಾಲಸ್ಕಿ ಕರೆ ನೀಡಿದರು.

ಇಲ್ಲಿನ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದೇಶದ ಪ್ರಥಮ ಭಾರತ-ಅಂತರರಾಷ್ಟಿçÃಯ ದಂತ ವೈದ್ಯಕೀಯ ಕಾರ್ಯಾಗಾರಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದ ಪ್ರೊ. ಡಾ. ರಾಲ್ಫ್ ಜೋಹನ್ಸ್ ರೇಡಾಲಸ್ಕಿ ಅವರು, ಇಂದು ಜಗತ್ತು ಏನನ್ನು ಬಯಸುತ್ತದೆ, ಅದರೊಂದಿಗೆ ವೈದ್ಯಕೀಯ ಸಂಶೋಧಕರು ವಿವಿಧ ರೀತಿಯ ಸಂಶೋಧನೆಗೆ ಮುಂದಾಗಬೇಕು. ದಂತಗಳ ಬಗ್ಗೆ ಕಾಳಜಿ ಮತ್ತು ವೈದ್ಯಕೀಯ ಉಪಯುಕ್ತತೆಯನ್ನು ಕಂಡುಕೊಳ್ಳಬೇಕು ಎಂದರು.

ಕೊಡಗು ದಂತ ವೈದ್ಯಕೀಯ ವಿದ್ಯಾಲಯದ ಡೀನ್ ಮತ್ತು ಅಂತರರಾಷ್ಟಿçÃಯ ಕಾರ್ಯಗಾರದ ಆಯೋಜಕ ಡಾ. ಸುನೀಲ್ ಮುದ್ದಯ್ಯ