ಮಡಿಕೇರಿ, ಮಾ. ೨೭: ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದ ಆರೋಪಿಯಾಗಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಿಬ್ಬಂದಿಯನ್ನು ಬಂಧಿಸದಿರುವುದನ್ನು ಭ್ರಷ್ಟಾಚಾರ ವಿರೋಧಿ ಸಮಿತಿ ಖಂಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಲೋಕಾಯುಕ್ತ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿತು.
ಫೆ. ೬ ರಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸಿ ಲಂಚ ಪಡೆದ ಆರೋಪದಡಿ ಮೂವರನ್ನು ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಪೈಕಿ ಪ್ರಕರಣದ ೩ನೇ ಆರೋಪಿ ವಜಸ್ ಭಾನು ಅವರನ್ನು ಬಂಧಿಸಿಲ್ಲ. ಜೊತೆಗೆ ಜಾಮೀನು ಪಡೆಯದೆ ಆರೋಪಿತೆ ಅದೇ ಮಡಿಕೇರಿ, ಮಾ. ೨೭: ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದ ಆರೋಪಿಯಾಗಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಿಬ್ಬಂದಿಯನ್ನು ಬಂಧಿಸದಿರುವುದನ್ನು ಭ್ರಷ್ಟಾಚಾರ ವಿರೋಧಿ ಸಮಿತಿ ಖಂಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಲೋಕಾಯುಕ್ತ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿತು.
ಫೆ. ೬ ರಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸಿ ಲಂಚ ಪಡೆದ ಆರೋಪದಡಿ ಮೂವರನ್ನು ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಪೈಕಿ ಪ್ರಕರಣದ ೩ನೇ ಆರೋಪಿ ವಜಸ್ ಭಾನು ಅವರನ್ನು ಬಂಧಿಸಿಲ್ಲ. ಜೊತೆಗೆ ಜಾಮೀನು ಪಡೆಯದೆ ಆರೋಪಿತೆ ಅದೇ