ಕೂಡಿಗೆ, ಮಾ. ೨೭: ನೇರುಗಳಲೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಜಿ. ಪುಷ್ಪಾ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೊಂಡಿ ರುವ ಜಲಜೀವನ್ ಕುಡಿಯುವ ನೀರಿನ ಯೋಜನೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸದಸ್ಯರು ಒತ್ತಾಯಿಸಿದರು. ಅಲ್ಲದೆ ೧೫ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಕೂಡಿಗೆ, ಮಾ. ೨೭: ನೇರುಗಳಲೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಜಿ. ಪುಷ್ಪಾ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೊಂಡಿ ರುವ ಜಲಜೀವನ್ ಕುಡಿಯುವ ನೀರಿನ ಯೋಜನೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸದಸ್ಯರು ಒತ್ತಾಯಿಸಿದರು. ಅಲ್ಲದೆ ೧೫ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಕುಮಾರ್, ಸಿ.ಸಿ. ವಿನಯ್, ಹೆಚ್.ಆರ್. ಪ್ರಕಾಶ್, ಎಂ.ಎಸ್. ಕವಿತಾ, ಎಂ.ಡಿ. ಜಲಜಾಕ್ಷಿ, ಎನ್.ಜಿ. ರಾಮ್ ದೇವ್, ಸುನಿತ, ಹೆಚ್.ಕೆ. ವಿನೋದ ಕುಮಾರ್, ಸುಮಿ, ಟಿ.ಪಿ. ಅಶ್ವಿನಿ ಹಾಜರಿದ್ದರು.